ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ‘ಹಣವಿಲ್ಲ’-ಹೊಸ ಬಾಂಬ್‌ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ‘ಅಸಮಾಧಾನ’ ಸ್ಫೋಟ: ‘ಬಂಡಾಯ’ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಶ್ವರಪ್ಪ ಚಿಂತನೆ ಹೌದು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ … Continue reading ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ‘ಹಣವಿಲ್ಲ’-ಹೊಸ ಬಾಂಬ್‌ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ