‘ಲೋಕಸಭಾ ಚುನಾವಣೆ’ಗೆ ವೆಚ್ಚ ಮಾಡಲು ನಮ್ಮ ಬಳಿ ‘ಹಣ’ವೇ ಇಲ್ಲ: ರಾಹುಲ್ ಗಾಂಧಿ ಅಳಲು

ನವದೆಹಲಿ: ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿಯಲ್ಲಿ ಹಣವೇ ಇಲ್ಲ. ವಿಪಕ್ಷಗಳ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದ್ದಾರೆ. ಚುನಾವಣೆಗೆ ಮುನ್ನವೇ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದಂತ ಇಂಡಿಯಾ ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,  ಈ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಉಳಿವು, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆಯಾಗಿದೆ ಎಂದರು. ಬಿಜೆಪಿಯೇತರ … Continue reading ‘ಲೋಕಸಭಾ ಚುನಾವಣೆ’ಗೆ ವೆಚ್ಚ ಮಾಡಲು ನಮ್ಮ ಬಳಿ ‘ಹಣ’ವೇ ಇಲ್ಲ: ರಾಹುಲ್ ಗಾಂಧಿ ಅಳಲು