ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸದಲ್ಲಿ ಬಿಬಿಎಂಪಿ ನಿರತವಾಗಿದೆ. ಬೆಂಗಳೂರು ನಗರದಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯಯ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 14 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಮತ್ತೆಯೂ ಮಳೆ ಬಂದಿದ್ದರಿಂದ ಮತ್ತಷ್ಟು ಗುಂಡಿಗಳು ಆಗಿದ್ದು, ಅವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 14 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಮತ್ತೆಯೂ ಮಳೆ ಬಂದಿದ್ದರಿಂದ ಮತ್ತಷ್ಟು ಗುಂಡಿಗಳು ಆಗಿದ್ದು, ಅವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.@CMofKarnataka… pic.twitter.com/HIWrhAU5oQ
— DIPR Karnataka (@KarnatakaVarthe) October 28, 2024
Watch Video: ನೀವು ಪಟಾಕಿ ಖರೀದಿಸಲು ಹೋಗ್ತಾ ಇದ್ದೀರಾ.? ಈ ವೀಡಿಯೋ ನೋಡಿ ನೀವು ಬೆಚ್ಚಿ ಬೀಳ್ತೀರಿ
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!