ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ

ಬೆಂಗಳೂರು: 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಫೆಬ್ರವರಿ 16 ರಂದು ಆಯವ್ಯಯವನ್ನು ಮಂಡಿಸಿದ್ದು, ಕಾಂಗ್ರೆಸ್ಸಿನ 9 ಸದಸ್ಯರು, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸದಸ್ಯರಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಭಾರತೀಯ ಜನತಾ ಪಕ್ಷದಿಂದ 13 ಜನ ಜೆ.ಡಿ.ಎಸ್‍ನಿಂದ 3 ಜನ ಸದಸ್ಯರು ಸೇರಿದಂತೆ ಒಟ್ಟು 25 ಜನ … Continue reading ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ