ಅತ್ಯಂತ ಕತ್ತಲೆಯಾದ ಚೀನಾ ವಿರುದ್ಧ ಭಾರತ, ರಷ್ಯಾವನ್ನು ಕಳೆದುಕೊಂಡಿದ್ದೇವೆ: US ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೇರಿಕಾ: ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವ ಛಾಯಾಚಿತ್ರವನ್ನು ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕವು “ಚೀನಾಕ್ಕೆ ಭಾರತ ಮತ್ತು ರಷ್ಯಾವನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ. “ನಾವು ಭಾರತ ಮತ್ತು ರಷ್ಯಾವನ್ನು ಅತ್ಯಂತ ಆಳವಾದ, ಅತ್ಯಂತ ಕತ್ತಲೆಯಾದ ಚೀನಾಕ್ಕೆ ಕಳೆದುಕೊಂಡಂತೆ ಕಾಣುತ್ತಿದೆ. ಅವರು ಒಟ್ಟಿಗೆ ದೀರ್ಘ ಮತ್ತು ಸಮೃದ್ಧ ಭವಿಷ್ಯವನ್ನು ಹೊಂದಿರಲಿ!” ಎಂದು … Continue reading ಅತ್ಯಂತ ಕತ್ತಲೆಯಾದ ಚೀನಾ ವಿರುದ್ಧ ಭಾರತ, ರಷ್ಯಾವನ್ನು ಕಳೆದುಕೊಂಡಿದ್ದೇವೆ: US ಅಧ್ಯಕ್ಷ ಡೊನಾಲ್ಡ್ ಟ್ರಂಪ್