ನಾವು ‘ಜೆಡಿಎಸ್ ಪಕ್ಷ’ದವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್

ಬೆಂಗಳೂರು : “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಸುರೇಶ್ ಉತ್ತರಿಸಿದ ಅವರು, “ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ … Continue reading ನಾವು ‘ಜೆಡಿಎಸ್ ಪಕ್ಷ’ದವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್