ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ‘ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ‘ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ಆಗ್ರಹಿಸಿದರು. ಇದರ ಹಿಂದೆ ಇರುವರೆನ್ನಲಾದ ಕೊಡಗಿನ ಎಸ್ಪಿಯನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು. ಮಾಧ್ಯಮಗಳ ಜೊತೆ ಇಂದು ಸಂಜೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳೇ ನಮ್ಮ ಕಾರ್ಯಕರ್ತರನ್ನು ಈ ರೀತಿ ಮಾಡುವುದಾದರೆ ನಾವು ನಮ್ಮ ತೀರ್ಮಾನ ಮಾಡಬೇಕಾಗುತ್ತದೆ. ನಾವೂ ಅಧಿಕಾರ ನೋಡಿದ್ದೇವೆ. ಈ … Continue reading ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ: ಛಲವಾದಿ ನಾರಾಯಣಸ್ವಾಮಿ