ಭಂಡ ಸರಕಾರ, ಭಂಡ ಸಿಎಂ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಭಂಡ ಸರಕಾರ, ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ; ಇದು ಪ್ರಾರಂಭ ಅಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ ಎಂದು ನುಡಿದರು. ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‍ಗೆ … Continue reading ಭಂಡ ಸರಕಾರ, ಭಂಡ ಸಿಎಂ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ: ಬಿವೈ ವಿಜಯೇಂದ್ರ