‘ಇಂಡಿಯಾ ಮೈತ್ರಿಕೂಟದ ಜೊತೆಗೆ ನಮಗೆ ಯಾವುದೇ ಸಮಸ್ಯೆ ಇಲ್ಲ’ : ಪಂಜಾಬ್ ಸಿಎಂ ‘ಭಗವಂತ್ ಮಾನ್’

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿಯನ್ನ ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ ಸ್ವಲ್ಪ ಸಮಯದ ನಂತರ, ಆಮ್ ಆದ್ಮಿ ಪಕ್ಷ (AAP) ಮೈತ್ರಿಕೂಟದ ಜೊತೆಗೆ ತಮಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ಆಮ್ ಆದ್ಮಿ ಪಕ್ಷಕ್ಕೆ ಇಂಡಿಯಾ ಮೈತ್ರಿಕೂಟದಂದಿಗೆ ಯಾವುದೇ ಸಮಸ್ಯೆ ಇಲ್ಲ. ಇನ್ನು 13 ಲೋಕಸಭಾ ಸ್ಥಾನಗಳಿಗೆ 40 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮೊದಲು ನಾವು ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ. ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ … Continue reading ‘ಇಂಡಿಯಾ ಮೈತ್ರಿಕೂಟದ ಜೊತೆಗೆ ನಮಗೆ ಯಾವುದೇ ಸಮಸ್ಯೆ ಇಲ್ಲ’ : ಪಂಜಾಬ್ ಸಿಎಂ ‘ಭಗವಂತ್ ಮಾನ್’