ನಮ್ಮಲ್ಲಿ ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’: ಪ್ರಧಾನಿ ಮೋದಿಗೆ ‘ಸಿದ್ಧರಾಮಯ್ಯ ತಿರುಗೇಟು’

ಬೆಂಗಳೂರು: ಪ್ರಧಾನಿ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂಬುದಾಗಿ ಮೋದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ … Continue reading ನಮ್ಮಲ್ಲಿ ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’: ಪ್ರಧಾನಿ ಮೋದಿಗೆ ‘ಸಿದ್ಧರಾಮಯ್ಯ ತಿರುಗೇಟು’