545 ಪಿಎಸ್ಐ ಹುದ್ದೆಗಳ ಪಾರದರ್ಶಕ ನೇಮಕಾತಿಯ ಮೂಲಕ ನನಗೆ ನೋಟಿಸ್ ಕೊಟ್ಟಿದ್ದ ಬಿಜೆಪಿಗೆ ಉತ್ತರ ನೀಡಿದ್ದೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಾರದರ್ಶಕ ನೇಮಕಾತಿಯ ಮೂಲಕ ನಮ್ಮ ಸರ್ಕಾರ ಅರ್ಹ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಿಂದೆ ನಾನು ಹಗರಣವನ್ನು ಬಯಲಿಗೆಳೆದಾಗ ಸಿಐಡಿ ಮೂಲಕ ನೋಟಿಸ್ ನೀಡಿತ್ತು ಅಂದಿನ ಬಿಜೆಪಿ ಸರ್ಕಾರ, ನನ್ನ ಮೇಲಿನ ಬಿಜೆಪಿಯವರ ದಾಳಿಗೆ 545 ಪಿಎಸ್ಐ ಹುದ್ದೆಗಳ ನೇಮಕದ ಮೂಲಕ ಉತ್ತರ ನೀಡಿದ್ದೇವೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI … Continue reading 545 ಪಿಎಸ್ಐ ಹುದ್ದೆಗಳ ಪಾರದರ್ಶಕ ನೇಮಕಾತಿಯ ಮೂಲಕ ನನಗೆ ನೋಟಿಸ್ ಕೊಟ್ಟಿದ್ದ ಬಿಜೆಪಿಗೆ ಉತ್ತರ ನೀಡಿದ್ದೇವೆ: ಪ್ರಿಯಾಂಕ್ ಖರ್ಗೆ