‘ರಾಮನಗರ’ವನ್ನು ‘ಮಾದರಿ ಜಿಲ್ಲೆ’ಯಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ. ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು ಸಂಪೂರ್ಣ ಸಹಕಾರ ನೀಡುತ್ತೇವೆ. ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ … Continue reading ‘ರಾಮನಗರ’ವನ್ನು ‘ಮಾದರಿ ಜಿಲ್ಲೆ’ಯಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ – ಡಿಸಿಎಂ ಡಿ.ಕೆ. ಶಿವಕುಮಾರ್