ವ್ಯಾಪಾರ ಸೌಧವನ್ನ ‘ಪ್ರಜಾಸೌಧ’ವನ್ನಾಗಿ ಮಾಡಿದ್ದೇವೆ : ವಿಪಕ್ಷ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಕಲಬುರ್ಗಿ : ವಿಪಕ್ಷ ನಾಯಕರು ನಮ್ಮ ಸರ್ಕಾರದಲ್ಲಿ ಭ್ರಷ್ಟಚಾರ ಆಗಿರುವ ಕುರಿತಂತೆ ಯಾವುದೇ ದಾಖಲೆ ಇದ್ದರು ಬಹಿರಂಗ ಪಡಿಸಲಿ. ಯಾವುದೇ ತನಿಖೆಗೆ ನಾವು ಸಿದ್ದರಿದ್ದೇವೆ. ತಮ್ಮ ಸರ್ಕಾರ ವಿಧಾನ ಸೌಧವನ್ನು ಪ್ರಜಾಸೌಧವಾಗಿ ಉಳಿಸಿಕೊಂಡಿದೆಯೇ ಹೊರತು ವ್ಯಾಪಾರ ಸೌಧವಾಗಿ ಪರಿವರ್ತಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇಂದು ಕಲಬುರಗಿಯಲ್ಲಿ ಪುನಃ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಿಟ್ ಅಂಡ್ ರನ್ ಮಾಡೋದು … Continue reading ವ್ಯಾಪಾರ ಸೌಧವನ್ನ ‘ಪ್ರಜಾಸೌಧ’ವನ್ನಾಗಿ ಮಾಡಿದ್ದೇವೆ : ವಿಪಕ್ಷ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು