Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಪ್ಯಾನ್ ಕಾರ್ಡ್ ಬಳಸಿ ಬೇರೆಯವರು ಬ್ಯಾಂಕ್ ಖಾತೆ ತೆರೆದಿದ್ದಾರಾ? ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

BIG NEWS : ಬೆಂಗಳೂರು-ತುಮಕೂರು ಮೆಟ್ರೋ DPR ಸ್ವೀಕರಿಸಿದ ಸರ್ಕಾರ : ಶೀಘ್ರ ಅನುಮೋದನೆ ಸಾಧ್ಯತೆ

BREAKING : 19ನೇ ರೋಜ್ ಗಾರ್ ಮೇಳ : 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮನ್ನು ಹೇಗೆ ಜಗ್ಗಿಸಬೇಕು, ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ : ಛಲವಾದಿ ನಾರಾಯಣ ಸ್ವಾಮಿ ವಾಗ್ದಾಳಿ
KARNATAKA

ನಿಮ್ಮನ್ನು ಹೇಗೆ ಜಗ್ಗಿಸಬೇಕು, ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ : ಛಲವಾದಿ ನಾರಾಯಣ ಸ್ವಾಮಿ ವಾಗ್ದಾಳಿ

By ಸುರೇಶ್‌

ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಇದರಲ್ಲಿ ನನ್ನದು ಯಾವುದೇ ತಪ್ಪು ಇಲ್ಲ ಯಾವುದೇ ಕಾರಣಕ್ಕೂ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ. ಯಾವುದೇ ಕಾರಣಕ್ಕೂ ನಾನು ಜಗ್ಗಲ್ಲ ಬಗ್ಗುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.ಇನ್ನು ಇದೇ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು, ನಿಮನ್ನು ಹೇಗೆ ಜಗ್ಗಿಸಬೇಕು ಬಗ್ಗಿಸಬೇಕು ಎಂಬುದು ಗೊತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಇಡಿ ತನಿಖೆ ಮನೆ ಅಂಗಳಕ್ಕೆ ಅಲ್ಲ ಮುಖ್ಯಮಂತ್ರಿ ಕುತ್ತಿಗೆಗೆ ಬಂದಿದೆ.ನಾನು ಜಗ್ಗಲ್ಲ ಬಗ್ಗಲ್ಲ ಎಂದವರು ಯಾಕೆ ಸೈಟ್ ಹಿಂತಿರುಗಿಸಿದರು? ಕಳ್ಳ ಮಾಲು ವಾಪಸ್ ಪ್ರಕರಣ ಅಲ್ವಾ ಇಂತಹ ಅಘೋಷಿತ ನ್ಯಾಯ ಯಾವ ಪುಸ್ತಕದಲ್ಲೂ ಇಲ್ಲ. ಕದಿರಿ ಸಿಕ್ಕಿಹಾಕಿ ಕೊಡರೆ ಮಾಲ್ ವಾಪಸ್ ಕೊಡಬೇಕು. ಆಗ ನಿಮ್ಮ ಮೇಲೆ ಕೇಸ್ ಇಲ್ಲ ಎಂಬುದು ಕಾಂಗ್ರೆಸ್ಸಿನ ನೀತಿಯಾಗಿದೆ. ನಿಮ್ಮನ್ನು ಹೇಗೆ ಜಗ್ಗಿಸಬೇಕು ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ನಿಮ್ಮ ಪ್ಯಾನ್ ಕಾರ್ಡ್ ಬಳಸಿ ಬೇರೆಯವರು ಬ್ಯಾಂಕ್ ಖಾತೆ ತೆರೆದಿದ್ದಾರಾ? ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read

BIG NEWS : ಬೆಂಗಳೂರು-ತುಮಕೂರು ಮೆಟ್ರೋ DPR ಸ್ವೀಕರಿಸಿದ ಸರ್ಕಾರ : ಶೀಘ್ರ ಅನುಮೋದನೆ ಸಾಧ್ಯತೆ

1 Min Read

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read
Recent News

ನಿಮ್ಮ ಪ್ಯಾನ್ ಕಾರ್ಡ್ ಬಳಸಿ ಬೇರೆಯವರು ಬ್ಯಾಂಕ್ ಖಾತೆ ತೆರೆದಿದ್ದಾರಾ? ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

BIG NEWS : ಬೆಂಗಳೂರು-ತುಮಕೂರು ಮೆಟ್ರೋ DPR ಸ್ವೀಕರಿಸಿದ ಸರ್ಕಾರ : ಶೀಘ್ರ ಅನುಮೋದನೆ ಸಾಧ್ಯತೆ

BREAKING : 19ನೇ ರೋಜ್ ಗಾರ್ ಮೇಳ : 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ | WATCH VIDEO

BREAKING : ಲಡಾಖ್ ನಲ್ಲಿ ಭಾರತೀಯ ಸೇನೆಯ `ಚೀತಾ ಹೆಲಿಕಾಪ್ಟರ್’ ಪತನ: ಮೇಜರ್ ಜನರಲ್ ಸೇರಿದಂತೆ ಮೂವರಿಗೆ ಗಾಯ | Cheetah helicopter crashes

State News
KARNATAKA

ನಿಮ್ಮ ಪ್ಯಾನ್ ಕಾರ್ಡ್ ಬಳಸಿ ಬೇರೆಯವರು ಬ್ಯಾಂಕ್ ಖಾತೆ ತೆರೆದಿದ್ದಾರಾ? ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ (PAN Card) ದುರ್ಬಳಕೆ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಒಬ್ಬರ ಪ್ಯಾನ್ ಕಾರ್ಡ್ ಬಳಸಿ…

BIG NEWS : ಬೆಂಗಳೂರು-ತುಮಕೂರು ಮೆಟ್ರೋ DPR ಸ್ವೀಕರಿಸಿದ ಸರ್ಕಾರ : ಶೀಘ್ರ ಅನುಮೋದನೆ ಸಾಧ್ಯತೆ

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.