ನಿಮ್ಮನ್ನು ಹೇಗೆ ಜಗ್ಗಿಸಬೇಕು, ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ : ಛಲವಾದಿ ನಾರಾಯಣ ಸ್ವಾಮಿ ವಾಗ್ದಾಳಿ

ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಇದರಲ್ಲಿ ನನ್ನದು ಯಾವುದೇ ತಪ್ಪು ಇಲ್ಲ ಯಾವುದೇ ಕಾರಣಕ್ಕೂ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ. ಯಾವುದೇ ಕಾರಣಕ್ಕೂ ನಾನು ಜಗ್ಗಲ್ಲ ಬಗ್ಗುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.ಇನ್ನು ಇದೇ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು, ನಿಮನ್ನು ಹೇಗೆ ಜಗ್ಗಿಸಬೇಕು ಬಗ್ಗಿಸಬೇಕು ಎಂಬುದು ಗೊತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಇಡಿ ತನಿಖೆ ಮನೆ … Continue reading ನಿಮ್ಮನ್ನು ಹೇಗೆ ಜಗ್ಗಿಸಬೇಕು, ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ : ಛಲವಾದಿ ನಾರಾಯಣ ಸ್ವಾಮಿ ವಾಗ್ದಾಳಿ