ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ: ಎ.ನಾರಾಯಣ ಸ್ವಾಮಿ

ಬೆಂಗಳೂರು: ಕೂಡಲೇ ಒಳಮೀಸಲಾತಿ ಜಾರಿ ಮಾಡದೆ ಇದ್ದಲ್ಲಿ ರಾಜ್ಯ ಸರಕಾರದ ವಿರುದ್ಧ ಮಾದಿಗರಿಂದ ಅಸಹಕಾರ ಚಳವಳಿ ನಡೆಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ. ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾದಿಗರು ಇನ್ನು ಕಾಯುವುದಿಲ್ಲ; ಓಲೈಕೆಗೆ ಬಗ್ಗುವುದಿಲ್ಲ ಎಂದು ನುಡಿದರು. ಮುಂದಿನ ಚುನಾವಣೆವರೆಗೆ ಕಾಯುವುದಿಲ್ಲ ಎಂದು ತಿಳಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು … Continue reading ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ: ಎ.ನಾರಾಯಣ ಸ್ವಾಮಿ