ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, “ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ” … Continue reading ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್