‘SIT’ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ : ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ತಪ್ಪು ಮಾಡಿದವರಿಗೂ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುತ್ತದೆ. … Continue reading ‘SIT’ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ : ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ ಸಿದ್ದರಾಮಯ್ಯ