ರಾಜ್ಯದಲ್ಲಿ ಗ್ಯಾರಂಟಿಗಳಿಗಾಗಿ ರೂ.76,509 ಕೋಟಿ ಹಣ ಖರ್ಚು ಮಾಡಿದ್ದೇವೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಬರೋಬ್ಬರಿ ₹76,509 ಕೋಟಿ ಖರ್ಚು ಮಾಡಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ ₹76,509 ಕೋಟಿ ಕೊಡಲು ಸಾಧ್ಯವಿತ್ತೇ? ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡುತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತಾ? ರಾಜ್ಯದ ಜನರನ್ನು ಯಾವಾಗಲೂ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ವಿಧಾನ … Continue reading ರಾಜ್ಯದಲ್ಲಿ ಗ್ಯಾರಂಟಿಗಳಿಗಾಗಿ ರೂ.76,509 ಕೋಟಿ ಹಣ ಖರ್ಚು ಮಾಡಿದ್ದೇವೆ: ಸಿಎಂ ಸಿದ್ಧರಾಮಯ್ಯ