BIG NEWS: ನಾವು ಭಾರತದೊಂದಿಗೆ ಇದ್ದೇವೆ: ಗುಜರಾತ್​​ನ ಮೊರ್ಬಿ ಸೇತುವೆ ದುರಂತಕ್ಕೆ ಜೋ ಬೈಡೆನ್, ಕಮಲಾ ಹ್ಯಾರಿಸ್ ಸಂತಾಪ

ಯುಎಸ್ : ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಅನೇಕ ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಸಂತಾಪ ಸೂಚಿಸಿದ್ದಾರೆ. “ಈ ಕಷ್ಟದ ಸಮಯದಲ್ಲಿ, ನಾವು ಭಾರತೀಯ ಜನರೊಂದಿಗೆ ನಿಲ್ಲುತ್ತೇವೆ” ಎಂದು ಟ್ವೀಟ್‌ ಮಾಡಿದ್ದಾರೆ. Jill and I send our deepest condolences to the families who lost loved ones during the bridge collapse in India, and join the people … Continue reading BIG NEWS: ನಾವು ಭಾರತದೊಂದಿಗೆ ಇದ್ದೇವೆ: ಗುಜರಾತ್​​ನ ಮೊರ್ಬಿ ಸೇತುವೆ ದುರಂತಕ್ಕೆ ಜೋ ಬೈಡೆನ್, ಕಮಲಾ ಹ್ಯಾರಿಸ್ ಸಂತಾಪ