ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವೆಲ್ಲರೂ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದ್ದವರು” ಎಂದು ಕಿಡಿಕಾರಿದ್ದಾರೆ
ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಮಾತ್ರ ಹೋರಾಟ ಮಾಡಿದೆ. ಬಿಜೆಪಿ – ಜೆಡಿಎಸ್ನವರು ಹೊರಾಟ ಮಾಡಿಲ್ಲ, ಕಾಂಗ್ರೆಸ್ ಬ್ರಿಟಿಷರ ಜೊತೆ ಹೋರಾಟ ಮಾಡ್ತಿದ್ದಾಗ ಶಾಮೀಲು ಆಗಿದೆ. ಆರ್ಎಸ್ಎಸ್ನವರು ಬ್ರಿಟಿಷರ ಜೊತೆ ಶಾಮೀಲು ಆಗಿದ್ದರು.
ಸ್ವಾತಂತ್ರ್ಯ ಸೇನಾನಿಗಳನ್ನು ಬಂಧಿಸಲು ಆರ್ಎಸ್ಎಸ್ ಸಹಾಯ ಮಾಡಿತ್ತು. ಸಂವಿಧಾನ ಉಳಿಸಿಕೊಳ್ಳಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಚಿಂತಾಮಣಿಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶಿಸಿದ್ದಾರೆ