ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ವಿಳಂಬವೇನು ಇಲ್ಲ. ಅವರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ ಅದರಲ್ಲಿ ಎರಡು ಮಾತೇ ಇಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ. ಸವಾಲೇನು ಇಲ್ಲ. ರಾಜೀವ್ ಗೌಡ ಎಷ್ಟು ದಿನ ತಪ್ಪಿಸಿಕೊಂಡು ಹೋಗೋಕೆ ಆಗುತ್ತೆ.? ಅವರೇನು ಇಲ್ಲೇ ಮನೆಯಲ್ಲಿ ಇದ್ದಾರಾ ಹಿಡಿದುಕೊಂಡು ಬರೋಕೆ ಎಂಬುದಾಗಿ ಪ್ರಶ್ನಿಸಿದರು. ಒಂದೊಂದು ಕೇಸಲ್ಲೂ ಅದಕ್ಕೆ ಆದ … Continue reading ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ: ಗೃಹ ಸಚಿವ ಡಾ.ಜಿ ಪರಮೇಶ್ವರ್