ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಡಿಸಿಎಂ ಡಿಕೆಶಿ ಎಚ್ಚರಿಕೆ

ಬೆಂಗಳೂರು : “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್‌ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ … Continue reading ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಡಿಸಿಎಂ ಡಿಕೆಶಿ ಎಚ್ಚರಿಕೆ