2023 Election: ‘ಅಭಿವೃದ್ಧಿ ಆಧಾರ’ದಲ್ಲಿ ಚುನಾವಣೆ ಎದುರಿಸುತ್ತೇವೆ – BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಇಂದು ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ- ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12 ಕೋಟಿಗೂ ಹೆಚ್ಚು ಶೌಚಾಲಯ … Continue reading 2023 Election: ‘ಅಭಿವೃದ್ಧಿ ಆಧಾರ’ದಲ್ಲಿ ಚುನಾವಣೆ ಎದುರಿಸುತ್ತೇವೆ – BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ