‘ಸಿಎಂ’ ಬದಲಾವಣೆ ವಿಚಾರ : ಹೈಕಮಾಂಡ್ ಏನು ಹೇಳುತ್ತದೆಯೋ ನಾವು ಅದನ್ನು ಪಾಲಿಸುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ವಿಷಯ ಕುರಿತು ಚರ್ಚೆ ಜೋರಾಗಿದ್ದು, ಇದೀಗ ಸಿಎಂ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಷಯ ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ನಾವು ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಇದು ಬಹಿರಂಗವಾಗಿ ಚರ್ಚಿಸುವ ವಿಷಯವೇ ಅಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಹೈಕಮಾಂಡ್ ಏನು ಹೇಳುತ್ತದೊ … Continue reading ‘ಸಿಎಂ’ ಬದಲಾವಣೆ ವಿಚಾರ : ಹೈಕಮಾಂಡ್ ಏನು ಹೇಳುತ್ತದೆಯೋ ನಾವು ಅದನ್ನು ಪಾಲಿಸುತ್ತೇವೆ : ಸಿದ್ದರಾಮಯ್ಯ