BJP ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ – ಜೆ.ಪಿ.ನಡ್ಡಾ

ಬೆಂಗಳೂರು: ಕರ್ನಾಟಕದ ಚುನಾವಣೆಗೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್‍ನೊಂದಿಗೆ ತೆರಳಲಿದೆ ಮತ್ತು ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ಇಂದು ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕಪಟತೆಯನ್ನು ಜನರಿಗೆ ತಿಳಿಸಿ ಎಂದ ಅವರು, ಸಿದ್ದರಾಮಯ್ಯ ಅವರ ಮಾತನ್ನು ಖಂಡಿಸಿದರು. ನಾವು ಬೇರೆ ಪಕ್ಷದ ಮುಖ್ಯಮಂತ್ರಿಗಳನ್ನೂ ಗೌರವಿಸುವವರು. ಅಭಿವೃದ್ಧಿ ವಿಚಾರದ ಆಧಾರದಲ್ಲಿ ಚುನಾವಣೆ ಎದುರಿಸಿ ಎಂದು ಕಾಂಗ್ರೆಸ್ಸಿಗರಿಗೆ ಸವಾಲೆಸೆದರು. ಮೋದಿಜಿ, … Continue reading BJP ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ – ಜೆ.ಪಿ.ನಡ್ಡಾ