ರಾಯಚೂರು : ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರವಾಗಿ ಸಚಿವ ಆರ್. ಆಶೋಕ್ ಮಾತನಾಡಿ ಕನ್ನಡ ಭವನ ಮಾಡೇ ಮಾಡುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ
BIGG NEWS: ಭಾರತ್ ಜೋಡೋ ಯಾತ್ರೆ ಫ್ಯಾಮಿಲಿ ಪ್ಯಾಕ್ ಯಾತ್ರೆ; ಆರ್. ಅಶೋಕ್ ಕಿಡಿ
ಮಾಧ್ಯಮಗಳೊಂದಿಗೆ ಸಚಿವ ಆರ್. ಆಶೋಕ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧವಿದೆ ಆದರೂ ಮಹಾರಾಷ್ಟ್ರದಲ್ಲಿ ಕನ್ನಡ ಭವನ ಮಾಡೇ ಮಾಡುತ್ತೇವೆ ಎಂದಿದ್ದಾರೆ.ನಮ್ಮ ರಾಜ್ಯದಲ್ಲಿ ಶಿವಾಜಿ ಮೂರ್ತಿಗಲು ಇವೆ ಉತ್ತರಭಾರತದವರಿಗೂ ನಾನು ಇಲ್ಲಿ ಜಾಗ ಕೊಟ್ಟಿದ್ದೇವೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ
BIGG NEWS: ಭಾರತ್ ಜೋಡೋ ಯಾತ್ರೆ ಫ್ಯಾಮಿಲಿ ಪ್ಯಾಕ್ ಯಾತ್ರೆ; ಆರ್. ಅಶೋಕ್ ಕಿಡಿ
ಜತೆಗೆ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ವಿಚಾರಯೂ ಸಚಿವ ಆರ್. ಆಶೋಕ್ ಮಾತನಾಡಿ, ಕಾಂಗ್ರೆಸ್ ಜೋಡೋ ಯಾತ್ರೆʻ ಪ್ಯಾಮಿಲಿ ಪ್ಯಾಕ್ ಯಾತ್ರೆಯಾಗಿದೆ ʼ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ದವರೇ 21 ಹೋಲ್ ಹಾಕಿದ್ದಾರೆ ಕಾಂಗ್ರೆಸ್ ಮನೆ ಮಾಳಿಗೆ ಸೋರುತ್ತಿದೆ.ಅದನ್ನು ಉಳಿಸಿಕೊಳ್ಳಲು ಈ ಪಾದಯಾತ್ರೆ ಮಾಡ್ತಿದ್ದಾರೆ. ಎಂದು ಗುಡುಗಿದ್ದಾರೆ
BIGG NEWS: ಭಾರತ್ ಜೋಡೋ ಯಾತ್ರೆ ಫ್ಯಾಮಿಲಿ ಪ್ಯಾಕ್ ಯಾತ್ರೆ; ಆರ್. ಅಶೋಕ್ ಕಿಡಿ