ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ; ಇದನ್ನು ನಾವು ವಿರೋಧಿಸುತ್ತೇವೆ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗಾಗಲೇ ಮುಸ್ಲಿಂ ಬಂಧುಗಳಿಗೆ ಶೇ 4ರಷ್ಟು ಮೀಸಲಾತಿ ಹಿಂದೆ ಇತ್ತು. ಧಾರ್ಮಿಕ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ … Continue reading ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ: ಛಲವಾದಿ ನಾರಾಯಣಸ್ವಾಮಿ