ED, CBI ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡ
ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ … Continue reading ED, CBI ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed