ಬೆಂಗಳೂರು : ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಇದು ಚುನಾವಣೆಗಾಗಿ ನಡೆಸುತ್ತಿರುವ ಕುತಂತ್ರ ಎಂಬುದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಕನ್ನಡ ಭಾಷೆ, ನೆಲ, ಜಲ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಈ ವಿಷಯದಲ್ಲಿ ಎಂಥ ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.
ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಇದು ಚುನಾವಣೆಗಾಗಿ ನಡೆಸುತ್ತಿರುವ ಕುತಂತ್ರ ಎಂಬುದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಕನ್ನಡ ಭಾಷೆ, ನೆಲ, ಜಲ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಈ ವಿಷಯದಲ್ಲಿ ಎಂಥ ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ.
2/2— DK Shivakumar (@DKShivakumar) December 27, 2022
ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ.
1/2— DK Shivakumar (@DKShivakumar) December 27, 2022
BIGG NEWS : 35 ಸಾವಿರ ಮುಜರಾಯಿ ದೇವಸ್ಥಾನಗಳ ಸಮಗ್ರ ಆಸ್ತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ
SHOCKING : ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಅಡುಗೆ ಸಹಾಯಕರು..!