ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ : ‘ಮಹಾ’ ಸರ್ಕಾರದ ವಿರುದ್ಧ ಡಿಕೆಶಿ ಗುಡುಗು

ಬೆಂಗಳೂರು :  ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಗಡಿಯಲ್ಲಿರುವ ಹಳ್ಳಿಗಳನ್ನು ಸೇರ್ಪಡೆಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ನಮ್ಮ ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ತಂತ್ರವಾಗಿ ಗಡಿ ವಿವಾದವನ್ನು ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ, … Continue reading ರಾಜ್ಯದ ಒಂದು ಹಳ್ಳಿಯನ್ನೂ ನಾವು ಬಿಟ್ಟುಕೊಡುವುದಿಲ್ಲ : ‘ಮಹಾ’ ಸರ್ಕಾರದ ವಿರುದ್ಧ ಡಿಕೆಶಿ ಗುಡುಗು