CM Siddaramaiah: ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ: ಹೆಚ್.ಡಿ ರೇವಣ್ಣ ಬಂಧನಕ್ಕೆ ಸಿಎಂ ಸಿದ್ಧರಾಮಯ್ಯ ಫಸ್ಟ್‌ ರಿಯಾಕ್ಷನ್‌

ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಸ್ಐಟಿ ಅಧಿಕಾರಿಗಳಿಂದ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್.ಡಿ ರೇವಣ್ಣ ಬಂಧನದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು. ಹೆಚ್.ಡಿ ರೇವಣ್ಣ ಅಪಹರಣ ಪ್ರಕರಣವೊಂದರಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ … Continue reading CM Siddaramaiah: ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ: ಹೆಚ್.ಡಿ ರೇವಣ್ಣ ಬಂಧನಕ್ಕೆ ಸಿಎಂ ಸಿದ್ಧರಾಮಯ್ಯ ಫಸ್ಟ್‌ ರಿಯಾಕ್ಷನ್‌