BREAKING: ನಾವು ಅದೇ ತಪ್ಪು ಮಾಡುವುದಿಲ್ಲ: ನಟ ದರ್ಶನ್‌ ಗೆ ಹೈಕೋರ್ಟ್ ನೀಡಿದ ಜಾಮೀನಿಗೆ ಸುಪ್ರೀಂ ಕೋರ್ಟ್ ಗರಂ

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿದ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ನೀಡಿದ ರೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿ, “ಹೈಕೋರ್ಟ್‌ನ ವಿಧಾನವು ನಮಗೆ ತೊಂದರೆ ನೀಡುತ್ತಿದೆ” ಎಂದು ಹೇಳಿದೆ. ಹೈಕೋರ್ಟ್ ನ್ಯಾಯಾಧೀಶರ ತಿಳುವಳಿಕೆಯನ್ನು ಮತ್ತಷ್ಟು ಪ್ರಶ್ನಿಸಿ, ಇದನ್ನು “ವಿವೇಚನೆಯ … Continue reading BREAKING: ನಾವು ಅದೇ ತಪ್ಪು ಮಾಡುವುದಿಲ್ಲ: ನಟ ದರ್ಶನ್‌ ಗೆ ಹೈಕೋರ್ಟ್ ನೀಡಿದ ಜಾಮೀನಿಗೆ ಸುಪ್ರೀಂ ಕೋರ್ಟ್ ಗರಂ