ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ: BJP MLC ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು … Continue reading ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ: BJP MLC ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed