ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿಕೆಶಿ

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 1150 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಯ “ಕಲ್ಯಾಣ ಪಥ” ಯೋಜನೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ದೇಶಕ್ಕೆ ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ, … Continue reading ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿಕೆಶಿ