ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ : ಸಿಎಂ ಸಿದ್ದರಾಮಯ್ಯ

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮಂಡ್ಯ ಜಿಲ್ಲೆಯ ಮಳವಳ್ಳಿಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೂ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಶಸ್ತ್ರಾಸ್ತ್ರ ಲಭ್ಯ: ಪೊಲೀಸರ ಮೇಲೆ ದಾಳಿ ಮಾಡಲು ರೈತರನ್ನು ಕೇಳಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್   ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜನ ಈ ಸಾರಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಅಂತ … Continue reading ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ : ಸಿಎಂ ಸಿದ್ದರಾಮಯ್ಯ