2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ – ಮಾಜಿ ಸಿಎಂ HDK ವಿಶ್ವಾಸ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ( Karnataka Assembly Election 2023 ) ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ ನಡೆಸಲಾಗಿದೆ. ಅವರ ಶಕ್ತಿ … Continue reading 2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ – ಮಾಜಿ ಸಿಎಂ HDK ವಿಶ್ವಾಸ