ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಎಜಿ ಮಾಹಿತಿ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೂಡ ಮುಂದುವರೆಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ನ್ಯಾಯಪೀಠವು ಇಂದು ಒಂಬತ್ತನೇ ದಿನದ ವಿಚಾರಣೆ ನಡೆಸಿತು. ಅರ್ಜಿದಾರರ ಕಡೆಯವರು ನಿನ್ನೆ ತನ್ನ ವಾದಗಳನ್ನು ಮುಗಿಸಿದ್ದರು ಮತ್ತು ನ್ಯಾಯಪೀಠವು ಈಗ ರಾಜ್ಯದ ಪರ ವಕೀಲರನ್ನು ಆಲಿಸುತ್ತಿದೆ. ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಸಂವಿಧಾನದ … Continue reading ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಎಜಿ ಮಾಹಿತಿ