ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ: ಸಿಎಸ್ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಪಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ಇಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಸಿಎಸ್ ಶಾಲಿನಿ ರಜನೀಶ್ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಸೇರಿದಂತೆ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಸ್ವಾಮ್ಯದ … Continue reading ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ: ಸಿಎಸ್ ನೇತೃತ್ವದ ಸಭೆಯಲ್ಲಿ ನಿರ್ಧಾರ