BIG NEWS: ಇನ್ಮುಂದೆ ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್‌ ಬೆಲ್ಟ್‌ ಕಡ್ಡಾಯವಾಗಿ ಧರಿಸಿ, ಇಲ್ದಿದ್ರೆ 1000 ರೂ. ದಂಡ ಫಿಕ್ಸ್

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದೆಲ್ಲೆಡೆ ಕಾರಿನಲ್ಲಿ ಚಾಲಕ ಮಾತ್ರವಲ್ಲದೇ ಸಹ ಪ್ರಯಾಣಿಕರೂ ಸಹ ಕಡ್ಡಾಯವಾಗಿ ಸೀಟ್‌ ಬೆಲ್ಟ್‌ ಹಾಕಬೇಕು. ತಪ್ಪಿದರೆ ಕಾರಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರೂ 1 ಸಾವಿರ ರೂ.ಗಳಂತೆ ದಂಡ ತೆರಬೇಕಾಗುತ್ತದೆ. ಈ ನಿಯಮ ಬುಧವಾರದಿಂದಲೇ ಜಾರಿಗೆ ಬಂದಿದೆ. ಜನರ ಪ್ರಾಣ ಸುರಕ್ಷತೆ ಸಲುವಾಗಿ ದೇಶಾದ್ಯಂತ ಸೀಟ್‌ ಬೆಲ್ಟ್‌ ಧರಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲೂ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯವಾಗಿದೆ. ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಿ ಡಿಜಿ-ಐಜಿಪಿ … Continue reading BIG NEWS: ಇನ್ಮುಂದೆ ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್‌ ಬೆಲ್ಟ್‌ ಕಡ್ಡಾಯವಾಗಿ ಧರಿಸಿ, ಇಲ್ದಿದ್ರೆ 1000 ರೂ. ದಂಡ ಫಿಕ್ಸ್