Weather Alert : ದೇಶದ ಈ ರಾಜ್ಯಗಳಲ್ಲಿ ಮುಂದಿನ 3-4 ದಿನಗಳ ಕಾಲ ಭಾರೀ ಮಳೆ

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದ ವಾಯುವ್ಯ ಮತ್ತು ಈಶಾನ್ಯ ಭಾಗಗಳ ಹಲವಾರು ರಾಜ್ಯಗಳಲ್ಲಿ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ, ರಾಜಸ್ಥಾನ, ಮಧ್ಯ ಭಾರತ ಮತ್ತು ಒಡಿಶಾದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. BIGG NEWS : ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರ : ಕೇಂದ್ರಕ್ಕೆ ತಿಳಿಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಜುಲೈ 23 ಮತ್ತು 25 ರ ನಡುವೆ ಗುಜರಾತ್, … Continue reading Weather Alert : ದೇಶದ ಈ ರಾಜ್ಯಗಳಲ್ಲಿ ಮುಂದಿನ 3-4 ದಿನಗಳ ಕಾಲ ಭಾರೀ ಮಳೆ