Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ನಾಳೆಯಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

31/03/2026 7:24 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

ಅಮೆರಿಕ ದಾಳಿಗೆ ಇರಾನ್‌ನ ‘ಮಹಾನ್ ಏರ್’ ವಿಮಾನ ಆಹುತಿ: ಭಾರತಕ್ಕೆ ಬರಬೇಕಿದ್ದ ವೈದ್ಯಕೀಯ ನೆರವಿಗೆ ತಡೆ; ಇರಾನ್ ಆಕ್ರೋಶ!

31/03/2026 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ
KARNATAKA

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

By kannadanewsnow5731/03/2026 7:18 AM

ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳವರೆಗೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಮಳೆಯ ಸಮಯದಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 14 ರಿಂದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

 ರಾಜಧಾನಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ಗರಿಷ್ಠ ಉಷ್ಣಾಂಶ 35°C ನಿಂದ 36°C ಮತ್ತು ಕನಿಷ್ಠ ಉಷ್ಣಾಂಶ 22°C ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ಬೇಗೆಯ ನಡುವೆಯೇ ಮಳೆಯ ಸಿಂಚನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

WEATHER UPDATE: Air pressure drop: Heavy rain with thunderstorms in the state till April 3
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM1 Min Read

ಆಸ್ತಿ ಖರೀದಿದಾರರೇ ಗಮನಿಸಿ : `ಜಮೀನು ರಿಜಿಸ್ಟರ್’ಗೆ ಈ ದಾಖಲೆಗಳು ಕಡ್ಡಾಯ

31/03/2026 6:41 AM2 Mins Read

ರಾಜ್ಯ ಸರ್ಕಾರದಿಂದ ಗುತ್ತಿಗೆ ನೌಕರರಿಗೆ ‘ಬಿಗ್ ಶಾಕ್’: ಟೆಂಡರ್ ಅವಧಿ ಮುಗಿದ ತಕ್ಷಣ ಕೆಲಸದಿಂದ ವಜಾ!

31/03/2026 6:24 AM1 Min Read
Recent News

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ನಾಳೆಯಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

31/03/2026 7:24 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

ಅಮೆರಿಕ ದಾಳಿಗೆ ಇರಾನ್‌ನ ‘ಮಹಾನ್ ಏರ್’ ವಿಮಾನ ಆಹುತಿ: ಭಾರತಕ್ಕೆ ಬರಬೇಕಿದ್ದ ವೈದ್ಯಕೀಯ ನೆರವಿಗೆ ತಡೆ; ಇರಾನ್ ಆಕ್ರೋಶ!

31/03/2026 7:08 AM

ಭಾರತಕ್ಕೆ ಬರಬೇಕಿದ್ದ ಔಷಧ ಹೊತ್ತ ವಿಮಾನದ ಮೇಲೆ ಕ್ಷಿಪಣಿ ದಾಳಿ: ಅಮೆರಿಕ ವಿರುದ್ಧ ಇರಾನ್ ‘ಗಂಭೀರ’ ಆರೋಪ!

31/03/2026 6:58 AM
State News
KARNATAKA

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

By kannadanewsnow5731/03/2026 7:18 AM KARNATAKA 1 Min Read

ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ…

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM

ಆಸ್ತಿ ಖರೀದಿದಾರರೇ ಗಮನಿಸಿ : `ಜಮೀನು ರಿಜಿಸ್ಟರ್’ಗೆ ಈ ದಾಖಲೆಗಳು ಕಡ್ಡಾಯ

31/03/2026 6:41 AM

ರಾಜ್ಯ ಸರ್ಕಾರದಿಂದ ಗುತ್ತಿಗೆ ನೌಕರರಿಗೆ ‘ಬಿಗ್ ಶಾಕ್’: ಟೆಂಡರ್ ಅವಧಿ ಮುಗಿದ ತಕ್ಷಣ ಕೆಲಸದಿಂದ ವಜಾ!

31/03/2026 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.