Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Weather Update : ರಾಜ್ಯದಲ್ಲಿ ಶೀತ ಮಾರುತ : ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ, ‘ರೆಡ್ ಅಲರ್ಟ್’ ಘೋಷಣೆ.!
KARNATAKA

Weather Update : ರಾಜ್ಯದಲ್ಲಿ ಶೀತ ಮಾರುತ : ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ, ‘ರೆಡ್ ಅಲರ್ಟ್’ ಘೋಷಣೆ.!

By kannadanewsnow5718/12/2024 5:17 AM

ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್‌, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ತೇವಾಂಶ ಹೆಚ್ಚಿರುವುದರಿಂದ ಚಳಿ ಹೆಚ್ಚಾಗಿದೆ.

'ರೆಡ್ ಅಲರ್ಟ್' ಘೋಷಣೆ people declared 'red alert' Weather Update : ರಾಜ್ಯದಲ್ಲಿ ಶೀತ ಮಾರುತ : ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ Weather Update: Cold wave conditions prevail in the state
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM1 Min Read

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM3 Mins Read

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM2 Mins Read
Recent News

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

05/04/2026 5:51 AM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

05/04/2026 5:30 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM
State News
KARNATAKA

BIG NEWS : ರಾಜ್ಯದಲ್ಲಿ ಹಳೆಯ ವಾಹನಗಳಿಗೂ `HSRP’ ನಂಬರ್ ಪ್ಲೇಟ್ ಕಡ್ಡಾಯ : ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ

By kannadanewsnow5705/04/2026 5:51 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ ಎಂಬ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಾರಿಗೆ…

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

05/04/2026 5:43 AM

ಕರ್ನಾಟಕ SSLC ಪರೀಕ್ಷೆ-1ರ ಕೀ ಉತ್ತರ ಪ್ರಕಟ; ಈ ರೀತಿ ಕೀ ಆನ್ಸರ್ ನೋಡಿ | Karnataka SSLC Exam-1

05/04/2026 5:15 AM

BIG NEWS : ವೀರಶೈವ ಜಂಗಮರು `SC’ ಪಟ್ಟಿಗೆ ಸೇರಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

05/04/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.