Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

26/03/2026 6:01 AM

WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !

26/03/2026 5:57 AM

ನಿವೃತ್ತ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 20ರಷ್ಟು ಮೀಸಲಾತಿ : ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

26/03/2026 5:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !
KARNATAKA

WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !

By kannadanewsnow5726/03/2026 5:57 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಾರ್ಚ್ 26ರಿಂದ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದು ಭಾರೀ ಗಾಳಿ, ಗುಡುಗು ಮತ್ತು ಮಿಂಚಿನ ಅಬ್ಬರವಿರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಿರಲಿರುವುದರಿಂದ ರೈತರು ಹಾಗೂ ಕುರಿಗಾಹಿಗಳು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮತ್ತು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

WEATHER UPDATE: Hailstorms across the state till April 1st: Orange alert declared in 7 districts!
Share. Facebook Twitter LinkedIn WhatsApp Email

Related Posts

ಮನೆ ಮಾಲೀಕರೇ ಗಮನಿಸಿ: ನಿಮ್ಮ ಮನೆ ಬಾಡಿಗೆಗೆ ನೀಡುವ ಮುನ್ನ ಈ 5 ವಿಷಯಗಳನ್ನು ಮರೆಯಬೇಡಿ!

26/03/2026 5:45 AM1 Min Read

BIG NEWS: ಮಹಾವೀರ ಜಯಂತಿ ರಜೆ ಬದಲು: ಮಾರ್ಚ್.31 ಅಲ್ಲ, 30ಕ್ಕೆ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

26/03/2026 5:43 AM1 Min Read

ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’, 10 ಲಕ್ಷ ಮಂದಿ ಸೇರಿಸುವ ಗುರಿ !

26/03/2026 5:38 AM1 Min Read
Recent News

ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

26/03/2026 6:01 AM

WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !

26/03/2026 5:57 AM

ನಿವೃತ್ತ ಅಗ್ನಿವೀರರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 20ರಷ್ಟು ಮೀಸಲಾತಿ : ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

26/03/2026 5:47 AM

ಮನೆ ಮಾಲೀಕರೇ ಗಮನಿಸಿ: ನಿಮ್ಮ ಮನೆ ಬಾಡಿಗೆಗೆ ನೀಡುವ ಮುನ್ನ ಈ 5 ವಿಷಯಗಳನ್ನು ಮರೆಯಬೇಡಿ!

26/03/2026 5:45 AM
State News
KARNATAKA

WEATHER UPDATE : ರಾಜ್ಯಾದ್ಯಂತ ಏಪ್ರಿಲ್ 1ರವರೆಗೆ `ಆಲಿಕಲ್ಲು ಮಳೆ’ : 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ !

By kannadanewsnow5726/03/2026 5:57 AM KARNATAKA 1 Min Read

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು…

ಮನೆ ಮಾಲೀಕರೇ ಗಮನಿಸಿ: ನಿಮ್ಮ ಮನೆ ಬಾಡಿಗೆಗೆ ನೀಡುವ ಮುನ್ನ ಈ 5 ವಿಷಯಗಳನ್ನು ಮರೆಯಬೇಡಿ!

26/03/2026 5:45 AM

BIG NEWS: ಮಹಾವೀರ ಜಯಂತಿ ರಜೆ ಬದಲು: ಮಾರ್ಚ್.31 ಅಲ್ಲ, 30ಕ್ಕೆ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

26/03/2026 5:43 AM

ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’, 10 ಲಕ್ಷ ಮಂದಿ ಸೇರಿಸುವ ಗುರಿ !

26/03/2026 5:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.