Weather Update: ಮುಂದಿನ 3 ದಿನಗಳಲ್ಲಿ ಈ 6 ರಾಜ್ಯಗಳಲ್ಲಿ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ನವದೆಹಲಿ: ಮುಂದಿನ ಮೂರು ದಿನಗಳಲ್ಲಿ ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಈ ತಿಂಗಳ 17 ಮತ್ತು 18 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹೊಸ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಒಡಿಶಾದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಹವಾಮಾನ ಇಲಾಖೆಯ ಈ ಎಚ್ಚರಿಕೆಯ ನಂತರ, ಒಡಿಶಾ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ … Continue reading Weather Update: ಮುಂದಿನ 3 ದಿನಗಳಲ್ಲಿ ಈ 6 ರಾಜ್ಯಗಳಲ್ಲಿ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed