Weather update: ಮುಂದಿನ 3 ದಿನಗಳ ಕಾಲ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಭಾರೀ ಮಳೆ : IMD ಮುನ್ಸೂಚನೆ

ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. “ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 06 ರಿಂದ ಮುಂದಿನ 2-3 ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3-4 ದಿನಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ. (i) Heavy … Continue reading Weather update: ಮುಂದಿನ 3 ದಿನಗಳ ಕಾಲ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಭಾರೀ ಮಳೆ : IMD ಮುನ್ಸೂಚನೆ