Weather Update : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ದಸರಾ, ದೀಪಾವಳಿಗೆ 18 ವಿಶೇಷ ರೈಲುಗಳ ಸಂಚಾರ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊರೊನಾದಿಂದ ಇನ್ನೂ 8 ವರ್ಷಗಳು ಸಾವು-ನೋವು ಕಾಡುತ್ತೆ : ಕೋಡಿ ಶ್ರೀಗಳಿಂದ ಭವಿಷ್ಯ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ … Continue reading Weather Update : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ