Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
KARNATAKA

WEATHER UPDATE : ರಾಜ್ಯಾದ್ಯಂತ ಮಾ.29 ರವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow57

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ರಾಜ್ಯದ ಹಲವೆಡೆ ಮಾರ್ಚ್ 29ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ. 25ರಿಂದ (2 ದಿನ): ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾ. 27ರಿಂದ 29ರವರೆಗೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.

ಮಾ. 29ರಂದು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕುಸಿದ ತಾಪಮಾನ

ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಮಳೆಯ ಮುನ್ಸೂಚನೆ ತುಸು ಸಮಾಧಾನ ತಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಕಲಬುರಗಿಯಲ್ಲಿ ಗರಿಷ್ಠ 5.9 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗಿದೆ. ಬೆಳಗಾವಿ, ಬೀದರ್, ಚಿತ್ರದುರ್ಗ, ಧಾರವಾಡ, ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 2.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕುಸಿತ ಕಂಡಿದೆ.

WEATHER UPDATE : Thunderstorm with lightning rain across the state till March 29 : Meteorological Department forecast
Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.