‘ನಂದಿಹಿಲ್ಸ್ ಗಿರಿಧಾಮ’ಕ್ಕೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್ : ‘ವಾರಾಂತ್ಯ’ದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

ಚಿಕ್ಕಬಳ್ಳಾಪುರ : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿಯನ್ನು ಸರ್ಕಾರ ಜಾರಿಗೊಳಿಸಿದೆ. ಇದರಿಂದಾಗಿ ಇದುವರೆಗೆ ಮುಚ್ಚಲ್ಪಟ್ಟಿದ್ದಂತ ಪ್ರವಾಸಿ ತಾಣಗಳು ಪ್ರವಾಸಿಗರಿಗಾಗಿ ತೆರೆದುಕೊಂಡಿವೆ. ಆದ್ರೇ ವಾರಾಂತ್ಯದಲ್ಲಿ ಹೆಚ್ಚು ಹೆಚ್ಚು ಪ್ರವಾಸಿಗರು ಬರೋ ಹಿನ್ನಲೆಯಲ್ಲಿ ನಂದಿಗಿರಿಧಾಮಕ್ಕೆ ವಾರಾಂತ್ಯ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ‘SSLC ವಿದ್ಯಾರ್ಥಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಪರೀಕ್ಷೆಗೆ ತೆರಳಲು ‘KSRTC ಬಸ್’ಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ ಈ ಕುರಿತಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ಅವರು, ಆದೇಶ ಹೊರಡಿಸಿದ್ದು, … Continue reading ‘ನಂದಿಹಿಲ್ಸ್ ಗಿರಿಧಾಮ’ಕ್ಕೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್ : ‘ವಾರಾಂತ್ಯ’ದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ