ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ರಿಷಿಕೇಶ್- ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಹುಬ್ಬಳ್ಳಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲು ಸಂಖ್ಯೆ 07363/07364 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ರಿಷಿಕೇಶ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೈಲು ಸಂಖ್ಯೆ 07363 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಜನವರಿ 06 ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & … Continue reading ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ರಿಷಿಕೇಶ್- ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ